Latest News
HSR ಬಡಾವಣೆಯ 14ನೇ ಮುಖ್ಯರಸ್ತೆಯಲ್ಲಿ ಕಳಪೆ ಕಾಮಗಾರಿ ಆರೋಪ: ಕಾಮಗಾರಿ ಸ್ಥಗಿತಗೊಳಿಸಿ ಗುಣಮಟ್ಟ ಪರಿಶೀಲನೆಗೆ ಸಚಿವ ರಾಮಲಿಂಗಾ ರೆಡ್ಡಿ ಆಗ್ರಹ
ಬೆಂಗಳೂರು: ಎಚ್ಎಸ್ಆರ್ ಬಡಾವಣೆಯ 5ನೇ ಹಂತದ 14ನೇ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿಯನ್ನು…
ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಪತ್ರಕರ್ತ ಹಂಝಾ ಕಿನ್ಯಾ ಆಯ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್ನ ರಾಷ್ಟ್ರೀಯ ಮಟ್ಟದ ತೀರ್ಪುಗಾರಿಕಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ…
ವೋಟ್ ಚೋರಿ ಪ್ರಜಾಪ್ರಭುತ್ವಕ್ಕೆ ಮಹಾಮಾರಿ: ಶಾಸಕ ಎನ್.ಎ. ಹ್ಯಾರಿಸ್
ಬೆಂಗಳೂರು: ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ‘ವೋಟ್ ಬಚಾವೋ,…
ಖುದ್ದಾಮುಲ್ ಮಸೀದಿ ವತಿಯಿಂದ ಯೆನೆಪೋಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು: ಖುದ್ದಾಮುಲ್ ಮಸೀದಿ ವತಿಯಿಂದ ಮತ್ತು ಯೆನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ಅಕ್ಟೋಬರ್ 25 -2026 ರಂದು ಆಯೋಜಿಸಿದ ಉಚಿತ ಆರೋಗ್ಯ…
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ: ರಾತ್ರಿ 8ರಿಂದ 10ರವರೆಗೆ ಪಟಾಕಿ ಸಿಡಿಸಲು ಅನುಮತಿ
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ-2026ರ ಆಚರಣೆಯ ಸಂದರ್ಭದಲ್ಲಿ ಶಬ್ದ ಹಾಗೂ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಚಿವ ರಾಮಲಿಂಗ ರೆಡ್ಡಿ ಅವರು…
ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ ಯೆನೆಪೋಯ ವಿವಿ
ಮಂಗಳೂರು: ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ ಗ್ರಾಂಡ್ ಮುಫ್ತಿ ಕಾಂತಪುರಂ ಶೇಖ್ ಅಬೂಬಕರ್…
From E-Waste to Innovation: Bengaluru Student Dhithi M Reddy Turns Discarded Electronics into Solutions for Schools
National Public School student combines e-waste awareness, responsible recycling and scientific innovation to create a…
ಶಿವಮೊಗ್ಗ ದಸರಾ ಆನೆ ಘಟನೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮುಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ
ಬೆಂಗಳೂರು: ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿಕೊಂಡು ಓಡಿದ ಘಟನೆ ಹಿನ್ನೆಲೆಯಲ್ಲಿ, ಮುಂದಿನ…
ಸಮುದಾಯದ ಪ್ರೀತಿ, ವಿಶ್ವಾಸ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ: ಎನ್.ಎ. ಹ್ಯಾರಿಸ್
ಬೀದರ್: ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳು ನೀಡಿರುವ ಪ್ರೀತಿ, ವಿಶ್ವಾಸ ಹಾಗೂ ಗೌರವ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಬೆಂಗಳೂರು…